Webdunia - Bharat's app for daily news and videos

Install App

ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೇಸ್ – ಅಪರಾಧಿಗಳಿಗೆ ಜ.22 ರಂದು ಗಲ್ಲು

Webdunia
ಮಂಗಳವಾರ, 7 ಜನವರಿ 2020 (18:57 IST)
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೇಸ್ ನ ನಾಲ್ವರು ಅಪರಾಧಿಗಳಿಗೆ ಡೆತ್ ವಾರೆಂಟ್ ನ್ನು ನ್ಯಾಯಾಲಯ ಜಾರಿಮಾಡಿದೆ.

ದೆಹಲಿಯ ಪಟಿಯಾಲ ನ್ಯಾಯಾಲಯವು ಡೆತ್ ವಾರಂಟ್ ಜಾರಿ ಮಾಡಿದ್ದು, ಜನೇವರಿ 22 ರಂದು ಬೆಳಗ್ಗೆ 7ಕ್ಕೆ ಗಲ್ಲು ಶಿಕ್ಷೆ ನೀಡಲು ಆದೇಶ ಮಾಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅಪರಾಧಿಗಳ ವಿಚಾರಣೆ ನಡೆಸಲಾಯಿತು. ಕೋರ್ಟ್ ತೀರ್ಪಿಗೆ ನಿರ್ಭಯಾ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments