Webdunia - Bharat's app for daily news and videos

Install App

ನಿತ್ಯಾ ಮೆನನ್ ನಟನೆಯಿಂದ ಬ್ರೇಕ್??

Webdunia
ಮಂಗಳವಾರ, 26 ಜುಲೈ 2022 (18:14 IST)
ನಿತ್ಯಾ ಮೆನನ್ ನಟನೆಯಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ವಿಚಾರ ಹರಿದಾಡಿತ್ತು.
 
ನಾನು ಮದುವೆ ಆಗುತ್ತಿಲ್ಲ. ಈ ಸುದ್ದಿ ನಿಜಕ್ಕೆ ಹತ್ತಿರವಿಲ್ಲ. ಯಾರೋ ಬೇಸರ ಬಂದವರು ಒಂದು ಆರ್ಟಿಕಲ್ ಬರೆಯಬೇಕು ಎಂದು ಈ ರೀತಿ ಬರೆದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಪಡೆಯದೇ ಸುದ್ದಿ ಪ್ರಕಟಿಸಲಾಗಿದೆ. ಮದುವೆ ವಿಚಾರದಲ್ಲಿ ನನ್ನದು ಸದ್ಯಕ್ಕಂತೂ ಯಾವುದೇ ಪ್ಲ್ಯಾನ್ ಇಲ್ಲ' ಎಂದು ಹೇಳುವ ಮೂಲಕ ನಿತ್ಯಾ ಎಲ್ಲ ವದಂತಿಗೆ ತೆರೆ ಎಳೆದಿದ್ದಾರೆ.
 
ನಿತ್ಯಾ ಮೆನನ್ ನಟನೆಯಿಂದ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ವಿಚಾರ ಹರಿದಾಡಿತ್ತು. ಮದುವೆ ಆಗಲೆಂದೇ ಅವರು ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನಲಾಗಿತ್ತು. ಈ ವಿಚಾರಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ. ತಾವು ಬ್ರೇಕ್ ಪಡೆಯುತ್ತಿರುವ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ವಿವರಿಸಿದ್ದಾರೆ.
 
'ನಾನು ನಟನೆಯಿಂದ ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ. ಒಂದಷ್ಟು ಸಿನಿಮಾ ಮಾಡಿದಮೇಲೆ ಒಂದು ಬ್ರೇಕ್ ಪಡೆಯುತ್ತೇನೆ. ರೋಬೋಟ್ ರೀತಿ ನನಗೆ ಕೆಲಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ಒಂದು ವಿರಾಮ ಬೇಕಿದೆ' ಎಂದಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments