"ನಟಿ ನಿವೇದಿತಾ ಗೌಡ ಈಗ "ಮಿಸೆಸ್ ಇಂಡಿಯಾ " ಹೇಗೆ ಗೊತ್ತ??

Webdunia
ಶುಕ್ರವಾರ, 22 ಜುಲೈ 2022 (15:17 IST)
ಮಿಸೆಸ್​ ಇಂಡಿಯಾ ಆಗುವುದು ಸುಲಭದ ಮಾತಲ್ಲ. ಅದಕ್ಕೆ ಹಲವು ತಯಾರಿಯ ಅಗತ್ಯವಿದೆ. ನಿವೇದಿತಾ ಗೌಡ ಸಹ ಈ ಸ್ಪರ್ಧೆಗೆ ಅಗತ್ಯವಾದ ತಯಾರಿ ಮಾಡಿಕೊಂಡಿದ್ದಾರೆ. ಈಗ ಅದಕ್ಕೆ ಪ್ರತಿಫಲ ಸಿಕ್ಕಿದೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿರುವ ಸಂಸ್ಥೆ, ಕೊನೆಗೂ ಜನರ ಹೃದಯವನ್ನು ಗೆದ್ದು ಅವರಿಗೆ ಇಷ್ಟವಾಗುವಂತೆ ಮಾಡುವುದು ನಿಜವಾದ ಸಾಧನೆ , ಅದನ್ನು ನಿವೇದಿತಾ ಮಾಡಿದ್ದಾರೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022 ರ ವಿಜೇತರಾದ ಶ್ರೀಮತಿ ನಿವೇದಿತಾ ಗೌಡ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಬರೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments