Daily Horoscope

ಕುದುರೆ ರೇಸೆಗೆ ಕೋವಿಡ್ ನಿಯಮ ಅನ್ವಯಿಸುವುದಿಲ್ಲ

Webdunia
ಗುರುವಾರ, 27 ಜನವರಿ 2022 (18:02 IST)
ಬೆಂಗಳೂರು ರೇಸ್‌ಕೋರ್ಸ್‌ನಲ್ಲಿ ನಡೆಯುತ್ತಿರುವ ಈ ಡರ್ಬಿಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ. ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಇಲ್ಲ. ಸರ್ಕಾರಕ್ಕೆ ಆದಾಯ ಬರುವ ಮೂಲಗಳಿಗೆ ಯಾವುದೇ ಕೋವಿಡ್ ರೂಲ್ಸ್ ಅನ್ವಯವಾಗುವುದಿಲ್ಲವೇ?
ಕೂ ಮಾಡಿರುವ ಅವರು, ಕೋವಿಡ್ ಮಾರ್ಗಸೂಚಿಗಳ ಅನ್ವಯ ಮದುವೆ ಹಾಗೂ ಮೊದಲಾದ ಕಾರ್ಯಕ್ರಮಗಳಲ್ಲಿ 500 ಮಂದಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಪ್ರತಿಭಟನೆ, ಧರಣಿಗಳಿಗೆ ಅವಕಾಶ ಇಲ್ಲ. ಹೋಟೆಲ್‌ ಮೊದಲಾದ ಕಡೆ 50:50 ನಿಯಮ ಹೇರಲಾಗಿದೆ. ಆದರೆ, ಬುಧವಾರ ಗಣರಾಜ್ಯೋತ್ಸವದಂದು ಆರಂಭವಾದ 'ಅಲ್ಟ್ರಾ ಡರ್ಬಿ ಬೆಂಗಳೂರು' ರೇಸ್‌ಗೆ ಯಾವುದೇ ಕೋವಿಡ್ ನಿಯಮಗಳು ಅನ್ವಯವಾಗುವುದಿಲ್ಲವೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ನಾಡಿನ ಕುಡಿಯುವ ನೀರಿನ ಬವಣೆ ನೀಗಿಸಲು ಕಾಂಗ್ರೆಸ್‌ ಪಕ್ಷ ಕೈಗೊಂಡ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಪಕ್ಷ ಹಾಗೂ ಸರ್ಕಾರ ಏನೆಲ್ಲಾ ಕಳಂಕ ಹಚ್ಚಿತು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ನನ್ನನ್ನೂ ಸೇರಿದಂತೆ ಕಾಂಗ್ರೆಸ್‌ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ಬಿಕ್ಕಟ್ಟಿನ ಮಧ್ಯೆಯೂ ಕುದುರೆ ರೇಸ್‌ ನಡೆಸಲು ಸರ್ಕಾರ ಅನುಮತಿ ನೀಡಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments