Publish Date: Sun, 19 Jul 2020 (15:04 IST)
Updated Date: Sun, 19 Jul 2020 (15:05 IST)
ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಲಾಕ್ ಡೌನ್ ಮೊರೆ ಹೋಗಿದ್ದ ಸರಕಾರ ಕೊನೆಗೂ ತನ್ನ ನಿರ್ಧಾರದಿಂದ ಮರಳಿ ಸರಿಯುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ.
ಲಾಕ್ ಡೌನ್ ಶೀಘ್ರವೇ ಕೊನೆಯಾಗಲಿದ್ದು, ಇನ್ನೇನಿದ್ದರೂ ಸೀಲ್ ಡೌನ್ ಶುರುವಾಗಲಿದೆ.
ಕೊರೊನಾ ವೈರಸ್ ಪಾಸಿಟಿವ್ ಬಂದ ಮನೆಯನ್ನು ಮಾತ್ರ ಸೀಲ್ ಡೌನ್ ಮಾಡಲಾಗುತ್ತದೆ. ಹೀಗಂತ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಒಂದೇ ಕಡೆ ಹೆಚ್ಚಿನ ಮನೆಗಳಲ್ಲಿ ಸೋಂಕು ಕಾಣಿಸಿಕೊಂಡರೆ ಆ ಪ್ರದೇಶದ ರಸ್ತೆಯನ್ನು ಮಾತ್ರ ಸೀಲ್ ಡೌನ್ ಮಾಡಲಾಗುತ್ತದೆ ಎಂದಿದ್ದಾರೆ.