ಯಾರಿಗೆ ಯಾರೂ ಟಿಕೆಟ್ ತಪ್ಪಿಸಿಲ್ಲ

Webdunia
ಮಂಗಳವಾರ, 18 ಏಪ್ರಿಲ್ 2023 (15:35 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್ ಆರೋಪಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಬಿ.ಎಲ್.ಸಂತೋಷ್​​ ಮೇಲೆ ಆರೋಪ ಮಾಡೋದು ಸರಿಯಲ್ಲಯಾರಿಗೆ ಯಾರೂ ಟಿಕೆಟ್ ತಪ್ಪಿಸಿಲ್ಲ.. ಎಲ್ಲ ನೋಡಿಕೊಂಡೇ ಹೈಕಮಾಂಡ್ ನಾಯಕರು ಟಿಕೆಟ್ ನೀಡಿದ್ದಾರೆ.ಬಿಜೆಪಿ ಪಕ್ಷ ಯಾರ ಕಪಿ ಮುಷ್ಠಿಯಲ್ಲೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.. ಇನ್ನು ಲಿಂಗಾಯತರಿಗೆ ಸಮರ್ಪಕವಾಗಿ ಮನ್ನಣೆ ನೀಡಿದ್ದೇ ಬಿಜೆಪಿ ಪಕ್ಷ.. ಕಾಂಗ್ರೆಸ್ ಪಕ್ಷ ಲಿಂಗಾಯತರನ್ನ ಕಡೆಗಣಿಸಿದೆ, ಉತ್ತರ ಕರ್ನಾಟಕದಲ್ಲಿ ಅತಿಹೆಚ್ಚು ಸೀಟ್ ಬಿಜೆಪಿ ಪಡೆಯಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಭರವಸೆ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನವಿಲ್ಲ, ವಜ್ರವಿಲ್ಲ: ಕೇರಳದ ವಧುವೊಬ್ಬಳು ಚಿನ್ನಾಭರಣವಿಲ್ಲದ ಲುಕ್‌ ದೇಶದೆಲ್ಲೆಡೆ ಸದ್ದು

ಮಾಸ್ಕ್ ಹಾಕಿಕೊಂಡು ಬಿಎಂಟಿಸಿ ಏರಿದ ಸಚಿವ ಬೈರತಿ ಸುರೇಶ್: ಚಿಲ್ರೆ ಇಲ್ಲ ಎಂದರೆ ಸಚಿವರನ್ನೇ ಬಸ್ ನಿಂದ ಕೆಳಿಗಿಳಿಸೋದಾ Video

Video: ಹೀಗಾದ್ರೆ ಡೆಲಿವರಿ ಬಾಯ್ಸ್‌ಗೆ ಡೋರ್ ಓಪನ್ ಮಾಡುವುದು ಹೇಗೆ, ತನಗಾದ ಕೆಟ್ಟ ಅನುಭವ ಬಿಚ್ಚಿಟ್ಟ ಯುವತಿ

Karnataka Weather: ನಿರಂತರ ಮಳೆಯಾಗಿರುವ ಕರಾವಳಿ ಭಾಗದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಎಸ್‌ ಜಾನಕಿ ಪ್ರತಿ ಮಲಯಾಳಿ ಮನೆಯ ಸದಸ್ಯರಾಗಿದ್ದಾರೆ: ಕೇರಳ ಸಿಎಂ ವಿಡಿ ಸತೀಶನ್‌

ಮುಂದಿನ ಸುದ್ದಿ
Show comments