ಬಿಜೆಪಿಯನ್ನ ಯಾರೂ ಪ್ರಶ್ನೆ ಮಾಡೋ ಹಾಗಿಲ್ಲ : ಸಿದ್ದರಾಮಯ್ಯ

Webdunia
ಬುಧವಾರ, 12 ಅಕ್ಟೋಬರ್ 2022 (07:55 IST)
ಬಳ್ಳಾರಿ : ಸರ್ಕಾರ ತಪ್ಪು ಮಾಡಿದಾಗ ಅದನ್ನು ಪ್ರಶ್ನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಆದರೆ ಈ ಬಿಜೆಪಿ ಸರ್ಕಾರವನ್ನು ನಾವು ಯಾರೂ ಪ್ರಶ್ನೆ ಮಾಡುವಹಾಗಿಲ್ಲ.

ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಬಳ್ಳಾರಿಯಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ 15 ರಂದು ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ನಿಮ್ಮೆಲ್ಲರನ್ನುದ್ದೇಶಿ ಮಾತನಾಡಲಿದ್ದಾರೆ ಎಂದು ಹೇಳಿದರು.

ಈ ಸರ್ಕಾರ ನಮ್ಮ ಕಾರ್ಯಕರ್ತರು ನಾಯಕರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ನಮ್ಮ ಕಾರ್ಯಕರ್ತರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತಿದೆ, ನಾಗರಿಕರಿಗೆ ದೊಡ್ಡ ಹೊಡೆತ ನೀಡಿದೆ.

ಇದು ಭ್ರಷ್ಟಾಚಾರ ಸರ್ಕಾರ, ಇವರು ತಮ್ಮ ಅಪ್ಪನ ದುಡ್ಡು ಹೊಡೀತಿಲ್ಲ. ಅದು ನಮ್ಮ ದುಡ್ಡು, ನಾಗರಿಕರ ದುಡ್ಡು ಲೂಟಿ ಮಾಡುತ್ತಿದ್ದಾರೆ. ಇದು 40 ಪರ್ಸೆಂಟ್ ಸರ್ಕಾರ, ಇದನ್ನ ನಾವು ಪ್ರಶ್ನೆ ಮಾಡಿದ್ರೆ ನಮ್ಮ ಮೇಲೆ ಕೇಸ್ ಹಾಕ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments