Webdunia - Bharat's app for daily news and videos

Install App

ಕಾಫಿನಾಡಲ್ಲಿ ನಿಲ್ಲದ ವರುಣಾರ್ಭಟ

Webdunia
ಬುಧವಾರ, 10 ಆಗಸ್ಟ್ 2022 (20:37 IST)
ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಗಾಳಿ, ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅವಾಂತರದಿಂದ ಹಲವು ಗ್ರಾಮಗಳಲ್ಲಿ ಮನೆ ಮೇಲೆ ಮರ ಬಿದ್ದು ಜನರು ಆತಂಕಕ್ಕೊಳಗಾಗಿದ್ದಾರೆ. ಮಳೆಗೆ ಮನೆಗಳ ಗೋಡೆಗಳು ಕುಸಿದಿದೆ. ಗಬಗಲ್, ಕೂವೆ, ಕೊಟ್ಟಿಗೆಹಾರ, ಬಣಕಲ್, ಕೋಳೂರು, ಬೆಟ್ಟಗೆರೆ ಗ್ರಾಮಗಳಲ್ಲಿ ಹೆಚ್ಚು ಮಳೆಯಾದ ಹಿನ್ನೆಲೆ ಗುಡ್ಡ ಕುಸಿದಿದ್ದು, ಕೊಟ್ಟಿಗೆಹಾರ-ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಡಿತಗೊಂಡಿದೆ. ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮದ ಜನರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments