ಪುನೀತ್ ರಾಜಕುಮಾರ್ ಸಮಾಧಿಗೆ ಹಾಲು ತುಪ್ಪ ಕಾರ್ಯ

Webdunia
ಮಂಗಳವಾರ, 2 ನವೆಂಬರ್ 2021 (16:13 IST)
ನಟ ಅಪ್ಪು ನಮ್ಮನ್ನಗಲಿ ಐದು ದಿನವಾಗಿದೆ. ಇಂದು ಪುನೀತ್ ಸಮಾಧಿಗೆ ಹಾಲು-ತುಪ್ಪ ಅರ್ಪಿಸಲಾಯ್ತು.ರಾಜ್ ಕುಟುಂಬಸ್ಥರು ಆಗಮಿಸಿ,ಕಾರ್ಯ ನೆರವೇರಿಸಿದ್ರು. ರಾಜ್ ಹುಟ್ಟೂರು ಗಾಜನೂರಿನಿಂದಲೂ ಕುಟುಂಬಸ್ಥರು ಬಂದಿದ್ದಾರೆ. ಗಾಜನೂರಿನಿಂದ 200ಕ್ಕೂ ಹೆಚ್ಚು ಮಂದಿ ಸಮಾಧಿ ಬಳಿ ಬಂದಿದ್ದಾರೆ.ನಟ ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದಾರೆ. ಪುನೀತ್ ನಾನ್ ವೆಜ್ ಪ್ರಿಯರಾಗಿದ್ದರಿಂದ ಕಬಾಬು,ಬಿರಿಯಾನಿ, ಇಡ್ಲಿ , ಕಾಳು ಗೊಜ್ಜು, ಮೊಟ್ಟೆ ಬಿರಿಯಾನಿ, ಬಜ್ಜಿ , ಐದಾರು ವೈರಟಿ ಸಿಹಿ ತಿನಿಸುಗಳನ್ನು ಎಡೆ ಇಡಲಾಗಿದೆ. ಅಪ್ಪುವಿಗೆ ಪ್ರಿಯವಾದ ಮುದ್ದೆ ಹಾಗೂ ನಾಟಿ ಕೋಳಿ ಸಾಂಬಾರ್ ಕೂಡ ಎಡೆ ಇಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಅಕ್ರಮ ಆರೋಪಕ್ಕೆ ಆರ್‌ ಅಶೋಕ್‌ಗೆ ದಾಖಲೆ ಸಮೇತ ಎಂ. ಲಕ್ಷ್ಮಣ್ ಉತ್ತರ

ಶಬರಿಮಲೆಯಲ್ಲಿ ಎಐ ಆಧಾರಿತ ಜನಸಂದಣಿ ನಿರ್ವಹಣೆಗೆ ಟಿಡಿಬಿ ಯೋಜನೆ

ದ.ಕನ್ನಡದಲ್ಲಿ ಖಾಸಗಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್‌, ನಾಳೆಯಿಂದ ದರ ಏರಿಕೆ

ಬಿಗಿಭದ್ರತೆಯ ನಡುವೆಯೂ ಪ್ರತಿಭಟನೆಗೆ ಯತ್ನ, 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ

ಧರ್ಮಸ್ಥಳ ವಿರುದ್ಧಧ ಪ್ರಕರಣದಲ್ಲಿ ಸರ್ಕಾರಕ್ಕೆ ಪ್ರಾಮಾಣಿಕತೆಯಿದ್ದಲ್ಲಿ ಸುಮೇಟೋ ಕೇಸ್ ದಾಖಲಿಸಿ: ಸಿಟಿ ರವಿ

ಮುಂದಿನ ಸುದ್ದಿ
Show comments