Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಮ್ಮ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವವರೆಗೆ ನಾನು ನಿದ್ರಿಸುವುದಿಲ್ಲ. 2018 ರಲ್ಲಿಯೇ ಹೊಸ ಪಕ್ಷ ಮಾಡುವ ನಿರ್ಧಾರ ತೆಗೆದುಕೊಳ್ಳಬೇಕಿತ್ತು.
ಆದರೆ ಅಂದು ಬಿಜೆಪಿ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ನಾನು ಪಾರ್ಟಿ ಮಾಡಿದ್ದರೆ ಯಡಿಯೂರಪ್ಪನವರಿಗೆ ಅಡ್ಡ ಬಂದ ಎನ್ನುವ ಅಪವಾದ ಬರುತ್ತಿತ್ತು.
ನಾನು ಆ ಅಪವಾದ ಹೊರಲು ನಾನು ಸಿದ್ಧನಿರಲಿಲ್ಲ ಎಂದು ಮನಬಿಚ್ಚಿ ಮಾತನಾಡಿದ್ದಾರೆ.