ಈಗ ‘ಗೋಲ್ಡ್’ ದಂಗಲ್!

Webdunia
ಸೋಮವಾರ, 25 ಏಪ್ರಿಲ್ 2022 (20:33 IST)
ಹಿಂದೂ-ಮುಸ್ಲಿಂ ಧರ್ಮಗಳ ಮಧ್ಯೆ ಎರಡು ಗುಂಪುಗಳ ಮಧ್ಯೆ ಎದ್ದಿರುವ ಸಂಘರ್ಷ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ..ದೇವಸ್ಥಾನಗಳಲ್ಲಿನ ಜಾತ್ರೆ, ಮಾವು ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್‌-ಝಟ್ಕಾ ಕಟ್‌ ಮಾಂಸ ಖರೀದಿ ಅಭಿಯಾನಗಳ ಬಳಿಕ ಇದೀಗ ಅಕ್ಷಯ ತೃತೀಯದಂದು ಖರೀದಿಸುವ ಚಿನ್ನದ ವಿಚಾರದಲ್ಲೂ ಹಿಂದೂಪರ ಸಂಘಟನೆಗಳು ಅಭಿಯಾನ ಪ್ರಾರಂಭಿಸಿವೆ. ಎಲ್ಲ ಹಿಂದೂಗಳು ಹಿಂದೂ ಮಾಲೀಕತ್ವದ ಆಭರಣದ ಅಂಗಡಿಗಳಲ್ಲೇ ಚಿನ್ನ ಖರೀದಿಸಬೇಕು ಎಂದು ಕರೆ ನೀಡಿವೆ. ಮುಸ್ಲಿಮರ ಅಂಗಡಿಯಲ್ಲಿ ಖರೀದಿಸಿದ ಚಿನ್ನದ ಲಾಭಾಂಶದ ಪಾಲು ಕೇರಳದಲ್ಲಿ ಲವ್‌ ಜಿಹಾದ್‌, ಮತಾಂತರಗಳಿಗೆ ಬಳಕೆಯಾಗುತ್ತದೆ ಎಂದು ಆರೋಪಿಸಿವೆ..ಈ ಬಗ್ಗೆ ಟ್ವೀಟರ್‌ನಲ್ಲಿ ಪ್ರಾರಂಭವಾಗಿರುವ ಅಭಿಯಾನಕ್ಕೆ ಶ್ರೀರಾಮಸೇನೆ ಬೆಂಬಲ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

Video: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಸಜೀವ ದಹನ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ಮುಂದಿನ ಸುದ್ದಿ
Show comments