ಅಪಾಯದ ಮಟ್ಟ ಮೀರಿದ ಕೃಷ್ಣಾ ನದಿ ಹರಿವೆಗೆ ಕೊಚ್ಚಿಹೋದ ಓರ್ವ ವ್ಯಕ್ತಿ ಸಾವು

Webdunia
ಸೋಮವಾರ, 5 ಆಗಸ್ಟ್ 2019 (10:58 IST)
ಬೆಳಗಾವಿ : ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿ ಸಾವನಪ್ಪಿದ ಘಟನೆ ನಡೆದಿದೆ.




ಹುಲಗಬಾಳಿ ಗ್ರಾಮದ ಮಾರುತಿ ಜಾಧವ್(38) ಸಾವನಪ್ಪಿದ ವ್ಯಕ್ತಿ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೃಷ್ಣಾ ನದಿ ತೀರದ ಹುಲಗಬಾಳಿ ಗ್ರಾಮದ ಬಳಿ ತೋಟದ ಮನೆಯಲ್ಲಿದ್ದ ಎಮ್ಮೆಯನ್ನು ರಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ


ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮಾರುತಿ ಜಾಧವ್ ಅವರಿಗಾಗಿ ಹುಡುಕಾಟ ನಡೆಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ದುಡ್ಡು ಕೊಟ್ಟು ಕರೆತಂದಿರುವ ಕಾಂಗ್ರೆಸ್‌ ಶಾಸಕರಿಂದಲೇ ಪಕ್ಷಕ್ಕೆ ಹಾಳಾಯ್ತು: ಕೆಎಸ್ ಈಶ್ವರಪ್ಪ

ಮುಂದಿನ ಸುದ್ದಿ
Show comments