Webdunia - Bharat's app for daily news and videos

Install App

ಅಪರೇಷನ್ ಆಡಿಯೋ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‍.ಐ.ಆರ್ ದಾಖಲು

Webdunia
ಗುರುವಾರ, 14 ಫೆಬ್ರವರಿ 2019 (09:38 IST)
ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂಗೌಡ ಮತ್ತು ಮರಂಕಲ್ ವಿರುದ್ಧ ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಾಗಿದೆ.


ಶಾಸಕರ ಪುತ್ರ ಶರಣಗೌಡರಿಗೆ ತಮ್ಮ ತಂದೆಗೆ ರಾಜೀನಾಮೆ ಕೊಡಲು ಒಪ್ಪಿಸು ಎಂದು 10 ಕೋಟಿ ರೂ. ಮುಂಗಡ ಹಣದ ಆಮಿಷಯೊಡ್ಡಿದ್ದಲ್ಲದೇ, ಆತ ಈ ಕೆಲಸ ಮಾಡುವುದಿಲ್ಲ ಎಂದಿದ್ದಕ್ಕೆ ನಿಮ್ಮ ತಂದೆಯ ರಾಜಕೀಯ ಜೀವನ ಮುಗಿಸಿಬಿಡುತ್ತೇವೆ ಎಂದು ಹೆದರಿಸಿದ ಕಾರಣ ಆಡಿಯೋ ಸಿಡಿ ದಾಖಲೆಯೊಂದಿಗೆ ಶರಣಗೌಡ ಅವರು ಯಡಿಯೂರಪ್ಪ, ಶಿವನಗೌಡ ಹಾಗೂ ಪ್ರೀತಂಗೌಡ ಮತ್ತು ಮರಂಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಈ ದೂರಿನ ಆಧಾರದ ಮೇಲೆ ಈ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 19/2019 ಕಲಂ 8 ಮತ್ತು 12. ಭ್ರಷ್ಟಾಚಾರ ತಡೆಗಟ್ಟುವ ತಿದ್ದುಪಡಿ ಅಧಿನಿಯಮ 2018 ಮತ್ತು 120(ಬಿ), ಐಪಿಸಿ 506 ಕಾಯ್ದೆ ಅಡಿ ಎಫ್‍.ಐ.ಆರ್ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಧರ್ಮಸ್ಥಳದ ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು: ಕೊಲೆ ಶಂಕೆ, ಸಮಗ್ರ ತನಿಖೆಗೆ ತಾಯಿ ಒತ್ತಾಯ

ಮುಂದಿನ ಸುದ್ದಿ
Show comments