Publish Date: Tue, 01 Feb 2022 (20:49 IST)
Updated Date: Tue, 01 Feb 2022 (20:52 IST)
ಪ್ರತಿ ಹಳ್ಳಿಗಳಲ್ಲಿಯೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ಸಿಗಲಿದೆ. ಹೌದು, 2025 ರ ಒಳಗೆ ಪ್ರತಿ ಹಳ್ಳಿಯಲ್ಲಿಯೂ ಆಪ್ಟಿಕಲ್ ಫೈಬರ್ ಕೇಬಲ್ ಸೌಕರ್ಯ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜತೆಗೆ ಅರಣ್ಯ ಕೃಷಿ ಕಾರ್ಯಕ್ರಮ ಮಾಡುವವರಿಗೆ ಆರ್ಥಿಕ ನೆರವು ನೀಡುವುದಾಗಿ ಸಚಿವೆ ಹೇಳಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ರೈತರಿಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ.