ನಮ್ಮ ಮೆಟ್ರೋ ತಡೆಗೋಡೆ ಕುಸಿತ

Webdunia
ಗುರುವಾರ, 20 ಅಕ್ಟೋಬರ್ 2022 (14:44 IST)
ಬೆಂಗಳೂರು ನಗರದಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಟಿಯಾಗಿದೆ. ನಗರದ ಶೇಷಾದ್ರಿಪುರಂ ಸಮೀಪ ಜೆಡಿಎಸ್ ಪಕ್ಷದ ಮುಂಭಾಗದಲ್ಲಿರುವ ನಮ್ಮ ಮೆಟ್ರೋ ತಡೆ ಗೋಡೆ ಭಾರೀ ಮಳೆಗೆ ಕುಸಿದಿದೆ. ಪರಿಣಾಮ ಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು, ಬೈಕುಗಳು ಜಖಂಗೊಂಡಿವೆ. ಆದರೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತಡೆಗೋಡೆ ಪಕ್ಕದಲ್ಲಿದ್ದ 6 ಕಾರುಗಳು, 2 ಬೈಕ್‌ಗಳಿಗೆ ಹಾನಿಯಾಗಿದೆ. ಆದರೆ ಗೋಡೆ ಕುಸಿತದ ಕುರಿತು BMRCL ಅಧಿಕಾರಿಗಳಿಗೆ ರಾತ್ರಿಯೇ ಸ್ಥಳೀಯರು ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು 10 ಗಂಟೆ ಕಳೆದರೂ ಸ್ಥಳಕ್ಕೆ ಆಗಮಿಸಿಲ್ಲ. ಇದರ ವಿರುದ್ಧ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಮೆಜೆಸ್ಟಿಕ್ ಬಳಿಯ ಮೆಟ್ರೋ ತಡೆಗೋಡೆ ಕುಸಿತವಾಗಿದೆ. ಇದರಿಂದ ರಸ್ತೆಯಲ್ಲಿದ್ದ ಕಾರುಗಳು ಸಂಪೂರ್ಣ ಜಖಂ ಆಗಿವೆ.  ಇನ್ನು ಮೆಟ್ರೋದಲ್ಲಿ ಆಗುತ್ತಿದ್ದ ಕಳಪೆ ಕಾಮಗಾರಿ ಬಟಾಬಯಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ಮುಂದಿನ ಸುದ್ದಿ
Show comments