ರೇಣುಕಾಚಾರ್ಯ ನಮ್ಮ ಪಕ್ಷಕ್ಕೆ ಅವಶ್ಯಕತೆ ಇಲ್ಲ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (18:47 IST)
ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ
H.B.ಮಂಜಪ್ಪ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, M.P.ರೇಣುಕಾಚಾರ್ಯ ವಿವಾದಾತ್ಮಕ ವ್ಯಕ್ತಿ.. ಸೋತ ಬಳಿಕ ರೇಣುಕಾಚಾರ್ಯಗೆ ಬುದ್ದಿ ಭ್ರಮಣೆಯಾಗಿದೆ.. ರೇಣುಕಾಚಾರ್ಯ ಡಬಲ್ ಗೇಮ್ ರಾಜಕಾರಣಿ.. ಕಾಂಟ್ರವರ್ಸಿ ಮನುಷ್ಯ ನಮಗೆ ಬೇಡವೇ ಬೇಡ ಎಂದು ಹೇಳಿದ್ರು. ಇನ್ನು ಬಿಜೆಪಿ ಶಿಸ್ತಿನ ಪಕ್ಷ ಅಂತಾರೆ, ಅಲ್ಲಿಯೇ ಶಿಸ್ತು ಉಲ್ಲಂಘನೆ ಮಾಡಿ ನೋಟಿಸ್ ಪಡೆದಿದ್ದಾರೆ.. ರೇಣುಕಾಚಾರ್ಯ ನಮ್ಮ ಪಕ್ಷಕ್ಕೆ ಅವಶ್ಯಕತೆ ಇಲ್ಲ.. ರೇಣಕಾಚಾರ್ಯರನ್ನು ಮಾಜಿ ಸಿಎಂ B.S.ಯಡಿಯೂರಪ್ಪ ಮಾನಸ ಪುತ್ರ ಅಂತಾರೆ, ಇವರು ಮಾನಸ ಪುತ್ರ ಅಲ್ಲ ಮಾನಸಿಕ ಪುತ್ರ.. ಅಧಿಕಾರ ಕೊಟ್ಟ ಪಕ್ಷಕ್ಕೆ ಮಾರ್ಯಾದೆ ಕೊಡ್ತಿಲ್ಲ, ಇನ್ನು ನಮಗೆ ಕೊಡ್ತಾರಾ? ಇವರ ಹುಚ್ಚಾಟಗಳನ್ನ ನಾವು ನೋಡೊಕೆ ಆಗಲ್ಲ.. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇವರಂತೆ ಹುಚ್ಚಾಟ ಮಾಡಿರಲಿಲ್ಲ, ಹೀಗಾಗಿ ಪಕ್ಷಕ್ಕೆ ಕರೆದುಕೊಂಡೆವು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments