Webdunia - Bharat's app for daily news and videos

Install App

ಎಂಎಲ್ಸಿಗೆ ಸೇರಿದ ಮದ್ಯದ ಅಂಗಡಿ ಸ್ಥಳಾಂತರಕ್ಕೆ ಆಕ್ರೋಶ

Webdunia
ಶನಿವಾರ, 14 ಜುಲೈ 2018 (17:20 IST)
ಹಾಲಿ ಎಂಎಲ್ಸಿ  ಧರ್ಮೇಗೌಡ ಅಧೀನದಲ್ಲಿ ಇರುವಂತಹ ಪವನ್ ವೈನ್ ಮದ್ಯದಂಗಡಿ ಅನ್ನು ಸಕರಾಯಪಟ್ಟಣ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ಸ್ಥಳಾಂತರಗೊಳಿಸಲು ನಿರ್ಧರಿಸಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯದಂಗಡಿ ತೆರೆಯಲು ಪರವಾನಿಗೆ ನೀಡಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಇದಕ್ಕೆ ಸ್ಥಳೀಯರ ಆಕ್ರೋಶವೂ ವ್ಯಕ್ತವಾಗಿದೆ. ಬಂಜಾರ್ ಸಮುದಾಯದವರು ಎಲ್ಲರೂ ಸೇರಿ ನಿರ್ಮಿಸಿರುವ ಲೇಔಟ್ನಲ್ಲಿ ಧನಂಜಯ್ ಎಂಬಾತನಿಂದ 47*48 ಅಳತೆಯ ನಿವೇಶನವನ್ನು ಖರೀದಿಸಿ ಈ ಜಾಗದಲ್ಲಿ ಧರ್ಮೇಗೌಡರ ಅಧೀನದಲ್ಲಿರುವ ಪವನ್ ವೈನ್ಸ್ ಮದ್ಯದ ಅಂಗಡಿಯನ್ನು ಸ್ಥಳಾಂತರ ಮಾಡಲು ತಂತ್ರ ಕುತಂತ್ರವನ್ನು ಮಾಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. 

ಈ ರೀತಿ ಮದ್ಯದ ಅಂಗಡಿಯನ್ನು ಜನ ವಸತಿ ಇರುವ ಜಾಗದಲ್ಲಿ ನಿರ್ಮಿಸಲು ಸಾಧ್ಯವಿಲ್ಲ ಮತ್ತು ಇದಕ್ಕೆ ನಮ್ಮ ವಿರೋಧವಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಯಾವುದೇ ಕಾರಣಕ್ಕೂ ಈ ಬಡಾವಣೆಯಲ್ಲಿ ಮದ್ಯದಂಗಡಿ ತರಲು ನಾವು ಬಿಡುವುದಿಲ್ಲ ಎಂದು ಬಡಾವಣೆ ನಿವಾಸಿಗಳು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments