ಪಿಯು ವಿದ್ಯಾರ್ಥಿನಿಯನ್ನು ಹುರಿದು ಮುಕ್ಕಿದ ಕಾಮುಕರು

Webdunia
ಸೋಮವಾರ, 30 ಸೆಪ್ಟಂಬರ್ 2019 (16:57 IST)
ಪಿಯುಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ವಿಜಯಪುರ ಜಿಲ್ಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನೆ ನಡೆಸಿ, ವಿಜಯಪೂರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಅಸಂತಾಪೂರ ಗ್ರಾಮದ ರೇಣು ಮಾದರ ಎನ್ನುವ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಕೆಲವು ಕಾಮ ಪಿಶಾಚಿಗಳು ಅತ್ಯಾಚಾರಗೈದು ಕೊಲೆ ಮಾಡಿದ್ದಾರೆ.

ತಲೆ ಮೆರಸಿಕೊಂಡಿದ್ದಾರೆ. ಕೂಡಲೆ ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಗಳಿಗೆ 2 ಕೋಟಿ ರೂ ಜೀವನಾಂಶ ಕೊಡಿಸಿ ಸ್ವಾಮಿ..ಮಹಿಳೆಯ ಬೇಡಿಕೆಗೆ ಜಡ್ಜ್ ಶಾಕ್ Video

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7 ಸ್ಥಾನ ಯಾರಿಗೆ

ಅಮೆರಿಕಾ, ಇರಾನ್ ನಡುವೆ ಕೊನೆಗೂ ಶಾಂತಿ ಒಪ್ಪಂದಕ್ಕೆ ಸಹಿ: ಒಪ್ಪಂದದ ಪ್ರಮುಖ ಅಂಶಗಳ ವಿವರ ಇಲ್ಲಿದೆ

ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ಲಸ್ ಎಂದರೇನು: ಭಾರತದಲ್ಲಿ ಎಷ್ಟು ದರವಿದೆ ಇಲ್ಲಿದೆ ವಿವರ

Karnataka Weather: ಕರ್ನಾಟಕದಲ್ಲಿ ಮುಂಗಾರು ಕ್ಷೀಣವಾಗಿದ್ದರೂ ಈ ಭಾಗದಲ್ಲಿ ಇಂದೂ ಮಳೆ

ಮುಂದಿನ ಸುದ್ದಿ