ಪ್ಯಾಲೇಸ್ ಗ್ರೌಂಡ್ ಮೇಲ್ಚಾವಣಿ ಕುಸಿತ

Webdunia
ಭಾನುವಾರ, 23 ಜನವರಿ 2022 (18:03 IST)
ಬೆಂಗಳೂರು ನಗರದ ಪ್ಯಾಲೇಸ್​ ಗ್ರೌಂಡ್​​ನ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತಗೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಕಾರ್ಮಿಕರಿಗೆ ಗಾಯ ಆಗಿದ್ದು, ಓರ್ವನ ಕೈ ಮುರಿತವಾಗಿದೆ. ಗೇಟ್ ನಂಬರ್ 8 ರಲ್ಲಿ ಪಾರ್ಟಿ ಹಾಲ್​​ನ ಮೇಲ್ಚಾವಣಿ ಕುಸಿತವಾಗಿದ್ದು, ಸ್ಥಳದಲ್ಲಿ ಕಾರ್ಯಕ್ರಮ ಹಿನ್ನೆಲೆ ಸೆಟ್ ನಿರ್ಮಾಣ ಮಾಡಲಾಗಿತ್ತು.
ಕೊವಿಡ್ ಹೆಚ್ಚಳ ಹಿನ್ನೆಲೆ ಇಂದಿನ ಕಾರ್ಯಕ್ರಮ ರದ್ದಾಗಿತ್ತು. ಡೆಕೋರೇಷನ್ ಮಾಡಿದ್ದ ಸೆಟ್ ಬಿಚ್ಚುವ ವೇಳೆ ಈ ಅವಘಡ ಸಂಭವಿಸಿದೆ. ಮೇಲ್ಚಾವಣಿ ಕುಸಿತದಿಂದಾಗಿ ತಾತ್ಕಾಲಿಕ ಸೆಟ್ ವಾಲಿದ್ದು, ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ

ಅಲಂದಾ ದರ್ಗಾ ವಿವಾದ ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಭಾರೀ ವಿವಾದ

ಸಿಎಂ ಬದಲಾವಣೆ ಬಗ್ಗೆ ರಣದೀಪ್ ಸುರ್ಜೇವಾಲರಿಂದ ಡಿಕೆಶಿ, ಸಿದ್ದರಾಮಯ್ಯಗೆ ಮಹತ್ವದ ಸಂದೇಶ

Video: ಥೂ ಇವನೆಂಥಾ ಚಪಲಿಗ.. ಹುಡುಗಿಯರ ಪೋಸ್ಟರ್ ನ್ನೂ ಬಿಡದೇ ಕಂಡ ಕಂಡಲ್ಲಿ ನೆಕ್ಕಿದ ಭೂಪ

ಕಾಕ್ರೋಚ್ ಜನತಾ ಪಾರ್ಟಿಗೆ ಕೌಂಟರ್ ಕೊಡಲು ಹಿಟ್ ಜನತಾ ಪಾರ್ಟಿ

ಮುಂದಿನ ಸುದ್ದಿ
Show comments