ವೋಟರ್ಸ್ ಜಾಗೃತಿಗಾಗಿ ಪ್ಯಾರಾ ಗ್ಲೈಡಿಂಗ್

Webdunia
ಮಂಗಳವಾರ, 26 ಮಾರ್ಚ್ 2019 (15:11 IST)
ಎಲೆಕ್ಷನ್ ಟೈಮ್ ನಲ್ಲಿ ತಪ್ಪದೇ ಎಲ್ರೂ ಮತ ಹಾಕಲೇಬೇಕು ಅಂತ ಅರಿವು ಮೂಡಿಸೋ ನಿಟ್ಟಿನಲ್ಲಿ ಮತದಾರರ ಜಾಗೃತಿಗಾಗಿ ಸ್ವೀಪ್ ಸಮಿತಿಯಿಂದ ಪ್ಯಾರಾ ಗ್ಲೈಡಿಂಗ್ ನಡೆಯಿತು.

ಕಲಬುರಗಿಯ ನೂತನ ವಿದ್ಯಾಲಯ ಮೈದಾನದಿಂದ ಆರಂಭಗೊಂಡ ಪ್ಯಾರಾ ಗ್ಲೈಡಿಂಗ್ ಜನರಲ್ಲಿ ಜಾಗೃತಿ ಮೂಡಿಸಿತು.
ಪ್ಯಾರಾ ಗ್ಲೈಡಿಂಗ್ ಮೂಲಕ ಆಕಾಶದಲ್ಲಿ ಹಾರಾಟ ನಡೆಸಿ ಮತದಾನದ ಅರಿವು ಮೂಡಿಸಲಾಯಿತು.

ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಚಾಲನೆ ನೀಡಿದ್ರು. ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿ.ಪಂ. ಸಿಇಒ ಪಿ.ರಾಜಾ ಮತ್ತಿತರರು ಇದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಮುಂದಿನ ಸುದ್ದಿ
Show comments