ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಆರೋಪ

Webdunia
ಶನಿವಾರ, 5 ಮೇ 2018 (13:56 IST)
ಹೋಟೆಲ್‌ನಲ್ಲಿ ಪರಮೇಶ್ವರ್ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. 
ಎಡಗೈ ಸಮುದಾಯದ ದಲಿತ ನಾಯಕರುಗಳಿಗೆ ಹಣ ಹಂಚಿದ ಪರಮೇಶ್ವರ್ ಬೆಂಬಲಿಗರು.ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಎಡಗೈ ಸಮುದಾಯದವರ ಓಲೈಕೆಗೆ ಮುಂದಾದ ಪರಮೇಶ್ವರ ಬೆಂಬಲಿಗರು.ತುಮಕೂರಿನ ಬಟವಾಡಿಯ ಬಾಲಾಜಿ ಹೋಟೆಲ್ ನಲ್ಲಿ ರಾತ್ರೋ ರಾತ್ರಿ ಹಣ ಹಂಚಿಕೆ ಮಾಡಲಾಗಿದೆ. 
 
ಪರಮೇಶ್ವರ್ ಬೆಂಬಲಿಗ ಕೇಶವ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷ ಕೆಂಚಮಾರಯ್ಯ ನೇತೃತ್ವದಲ್ಲಿ ಹಣ ಹಂಚಿಕೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 
 
ಸುಮಾರು 1 ಕೋಟಿಗೂ ಹೆಚ್ಚು  ಹಣ ಹಂಚಿದ್ದಾರೆ ಎನ್ನಲಾಗಿದೆ. ಹಣ ಹಂಚುತ್ತಿದ್ದಾಗ ಚುನಾವಣಾಧಿಕಾರಿಗಳ ದಾಳಿ ನಡೆಸಿದ್ದಾರೆ. 
ದಾಳಿ‌ ಮಾಡುತ್ತಿದ್ದಂತೆ ಹೋಟೆಲ್ ನಿಂದ ಬೆಂಬಲಿಗರು ಪಲಾಯನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಕೊಟ್ಟ ಶಾಸಕ ಬಸವರಾಜ ರಾಯರೆಡ್ಡಿ

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಮುಂದಿನ ಸುದ್ದಿ
Show comments