ಆ ದೇವಿ ಆಶೀರ್ವಾದ ಮಾಡಿದ್ರೆ ಜಾನುವಾರುಗಳಿಗೆ ಯಾವುದೇ ರೋಗ ಬರೋದಿಲ್ಲ!

Webdunia
ಬುಧವಾರ, 28 ನವೆಂಬರ್ 2018 (13:36 IST)
ಕಾರ್ತಿಕಮಾಸ ಪ್ರಯುಕ್ತ ಪಾರ್ವತಾಂಭ ಜಾತ್ರೆಯು ಭಕ್ತರ ಸಡಗರ ನಡುವೆ ನೆರವೇರಿತು.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ  ಅಲ್ಲಳ್ಳಿ ಪಾರ್ವತಾಂಭ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.

ಕಾರ್ತಿಕಮಾಸದಲ್ಲಿ ನಡೆಯುವ ಈ ಜಾತ್ರೆಯಲ್ಲಿ ಪಾಲ್ಗೊಂಡ ಸುತ್ತಮುತ್ತಲಿನ ಗ್ರಾಮಸ್ಥರು,  ಗ್ರಾಮ ದೇವತೆಯ ಮೆರವಣಿಗೆಯಲ್ಲಿ ತಮ್ಮ ಹರಕೆ ತೀರಿಸಿದರು. ದೇವಿಯ ಕೃಪೆಗೆ ಪಾತ್ರರಾದರು.

ಜಾನುವಾರುಗಳಿಗೆ ದೇವಿಯ ಬಳಿ ಪೂಜೆ ಮಾಡಿಸಿದರೆ ಉತ್ತಮ ಏಳ್ಗೆ ಹೊಂದುವುದಲ್ಲದೇ, ಯಾವುದೇ ರೋಗ ರುಜಿನಗಳು ಬರುವುದಿಲ್ಲ ಎಂಬ ನಂಬಿಕೆ ಈ ಭಾಗದ ಜನರಲ್ಲಿದೆ. ಹೀಗಾಗಿ ವಿವಿಧ  ಗ್ರಾಮಗಳಿಂದ ಅಗಮಿಸಿದ್ದ ಜಾನುವಾರು ಮತ್ತು ಎತ್ತಿನ ಗಾಡಿಗಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments