Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಾರ್ವತಮ್ಮ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಪಾರ್ವತಮ್ಮ ರಾಜ್ ಕುಮಾರ್  ಆಸ್ಪತ್ರೆಗೆ ದಾಖಲು
bengaluru , ಬುಧವಾರ, 8 ಮಾರ್ಚ್ 2017 (09:14 IST)
ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಶುಗರ್ ಮತ್ತು ಬಿಪಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಐಸಿಯುನಲ್ಲಿ ಪಾರ್ವತಮ್ಮ ರಾಜ್ ಕುಮಾರ್`ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಾರ್ವತಮ್ಮ ರಾಜ್ ಕುಮಾರ್ ರೊಟೀನ್ ಚೆಕಪ್ ಸಹ ಇದೇ ಆಸ್ಪತ್ರೆಯಲ್ಲಿ ಮಾಡಿಸಿಕೊಳ್ಳುತ್ತಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಅಂತಿಮ ಹಂತದ ಮತದಾನ