Select Your Language

Notifications

webdunia
webdunia
webdunia
webdunia

ಸೆಂಟ್ರಲ್ ಸಿಲ್ಕ್ ಬೋರ್ಡ್ ಕಡೆ ಹೋಗುವ ಪ್ರಯಾಣಿಕರೇ ಎಚ್ಚರ ಎಚ್ಚರ

Central Silk Board
ಇಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈ ಓವರ್ ಹತ್ತಿದ್ರೆ ಟ್ರಾಫಿಕ್ ನಲ್ಲಿ ಸಿಕ್ಕಿ ಹಾಕಿಕೊಳ್ಳೊದು ಪಕ್ಕ.ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಪ್ಲೈಓವರ್ (ಮಡಿವಾಳ ಬದಿ) ಭಾಗಶಃ ಬಂದ್ ಆಗಿದೆ.ಇಂದಿನಿಂದ ನಾಲ್ಕು ತಿಂಗಳವರೆಗೆ  ಪ್ಲೈಓವರ್ ಭಾಗಶಃ ಬಂದ್‌ಆಗಿದ್ದು,ಮೆಟ್ರೋ ಕಾಮಗಾರಿ ಹಿನ್ನೆಲೆ ಸೆಂಟ್ರಲ್ ಜಂಕ್ಷನ್  ಫ್ಲೈಓವರ್ ಕ್ಲೋಸ್ ಆಗಿದೆ.
 
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಮೆಲ್ಸೇತುವೆ ಅಪ್ ಮತ್ತು ಡೌನ್ ಕ್ಯಾರೇಜ್ ವೇ (ಮಡಿವಾಳ ಬದಿ) ಲೂಪ್‌ಗಳು ಮತ್ತು ರಾಂಪ್ ಪ್ಲೈಓವರ್ ಸ್ಟೇಜಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ  ತಾತ್ಕಾಲಿಕವಾಗಿ ಇಂದಿನಿಂದ ನಾಲ್ಕು ತಿಂಗಳುಗಳವರೆಗೆ ಎರಡು ಕ್ಯಾರೇಜ್ ಮಾರ್ಗಗಳಲ್ಲಿ 250 ಮೀಟರ್ ಭಾಗಶಃ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿದೆ .ಈ ಕುರಿತು ಪತ್ರಿಕಾ ಪ್ರಕಟಣೆ ಬಿ ಎಂ ಆರ್ ಸಿ ಎಲ್ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಪಿಜಿಗಳು ದುಬಾರಿ!