Daily Horoscope

ಬಿಎಂಟಿಸಿ ಬಸ್ ಗಳಿಲ್ಲದೆ ಪ್ರಯಾಣಿಕರ ಪರದಾಟ

Webdunia
ಭಾನುವಾರ, 22 ಅಕ್ಟೋಬರ್ 2023 (10:07 IST)
ದಸರಾ ಹಿನ್ನೆಲೆ ಬೆಂಗಳೂರು  ಸುತ್ತಮುತ್ತಲಿನ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಬಿಡಲಾಗಿದೆ .ಹಬ್ಬದ ಹಿನ್ನೆಲೆ ಸಾರಿಗೆ ಇಲಾಖೆ ಇಂದ ಹೆಚ್ಚುವರಿ 2000 ಬಿಎಂಟಿಸಿ ಬಸ್ ಬಿಡುಗಡಲಾಗಿದೆ.ಈ ಹಿನ್ನೆಲೆ ರಾಜ್ಯದಾನಿ ಬೆಂಗಳೂರಿನಲ್ಲಿ ಬಸ್ ಗಳ ಅಭಾವ ಉಂಟಾಗಿದೆ.ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೋಲಾರ ಸೇರಿದಂತೆ ಹಲವೆಡೆ ಬಸ್ ಗಳು ಬಿಡಲಾಗಿದೆ .ಬಸ್ ಗಳು ಬರದೇ ಪ್ರಯಾಣಿಕರು ಕಂಗಾಲಾಗಿದ್ದು,ಬಿಎಂಟಿಸಿ ಬಸ್ ಗಳು ಬಾರದ್ದಕ್ಕೆ ಪ್ರಯಾಣಿಕರು ಪರದಾಟ ನಡೆಸಿದ್ದಾರೆ.ಮೈಸೂರು ದಾಸರ ಹಿನ್ನೆಲೆ ಹೆಚ್ಚುವರಿ ಬಸ್ ಬಿಟ್ಟ ಹಿನ್ನೆಲೇ ನಗರದಲ್ಲಿ ಬಸ್ ಗಳೇ ಕಾಣ್ತಿಲ್ಲ.ರಾಜ್ಯದನೀಯಲ್ಲಿ ಬಿಎಂಟಿಸಿ ಬಸ್ ಗಳಿಲ್ಲದೆ  ರಸ್ತೆಗಳು ಬಿಕೋ ಎನ್ನುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments