Publish Date: Wed, 01 Mar 2023 (14:52 IST)
Updated Date: Wed, 01 Mar 2023 (14:55 IST)
ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಇಂದು ರಾಜ್ಯ ಸರಕಾರದ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ರು. ಕಾರವಾರದ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತುಪಡಿಸಿ ಉಳಿದ ಎಲ್ಲಾ ಸೇವಗಳನ್ನ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಸರಕಾರಿ ಆಸ್ಪತ್ರೆಯನ್ನ ನಂಬಿ ಬಂದ ರೋಗಿಗಳು ಪರದಾಡುವಂತಹ ಸ್ಥಿತಿ ಎದುರಾಗಿತ್ತು