ಕೈತಪ್ಪಿದ ಸ್ಥಾನ ಬಿ.ಸಿ.ಪಾಟೀಲ್ ಅಭಿಮಾನಿ ಆತ್ಮಹತ್ಯೆಗೆ ಯತ್ನ

Webdunia
ಶನಿವಾರ, 22 ಡಿಸೆಂಬರ್ 2018 (16:15 IST)
ಹಾವೇರಿ ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ದೊರಕಿಲ್ಲ. ಇದರಿಂದಾಗಿ ಮನನೊಂದ ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.   

ಸಚಿವ ಸಂಪುಟದಲ್ಲಿ ಶಾಸಕ ಬಿ.ಸಿ ಪಾಟೀಲ್ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ   ನಡೆದಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ವಾಟರ್ಟ್ಯಾಂಕ್ ಹತ್ತಿದ ಬೆಂಬಲಿಗ, ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದನು. ವಿಷಯ ತಿಳಿದ ಪೊಲೀಸರು ಹಾಗೂ ಪಾಟೀಲ್ ಅಭಿಮಾನಿಗಳು ಸ್ಥಳಕ್ಕಾಗಮಿಸಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಬಿ.ಸಿ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಪುತ್ರಿ ಸೃಷ್ಠಿ ಪಾಟೀಲ್ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಪಕ್ಷಕ್ಕೆ ನಿಷ್ಠೆ ತೋರಿಸಿರುವುದಕ್ಕೆ ಕಾಂಗ್ರೆಸ್ ನೀಡುತ್ತಿರುವ ಶಿಕ್ಷೆ ಇದೇನಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಢಿಕ್ಕಿ ಹೊಡೆದಿದ್ದಕ್ಕೆ ಸಾರ್ವಜನಿಕರು ದಾಳಿ ಮಾಡಲು ಮುಂದಾದಾಗ ಲಾರಿ ಚಾಲಕ ಮಾಡಿದ ಕೆಲಸಕ್ಕೆ ಎಲ್ಲರೂ ಪರಾರಿ Video

ಕರ್ನಾಟಕದಂತಲ್ಲ, ಕೇರಳದಲ್ಲಿ ಎಲ್ಲಾ ಮಹಿಳೆಯರಿಗೂ ಫ್ರೀ ಬಸ್

Video: ಪ್ರಿಯಾಂಕ್ ಖರ್ಗೆಗೆ ಆರ್ ಎಸ್ಎಸ್ ಡೀಟೈಲ್ ಕೊಡ್ತೀರಾ ಎಂದಿದ್ದಕ್ಕೆ ಮೋಹನ್ ಭಾಗವತ್ ಒಂದೇ ಅಕ್ಷರ ಉತ್ತರ

ಅಮೆರಿಕದ ಯುದ್ಧ ವಿಮಾನ ಅಪಘಾತ: ಎಂಟು ಸೇನಾ ಸಿಬ್ಬಂದಿ ದುರ್ಮರಣ

Karnataka Weather: ಕರ್ನಾಟಕ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments