ಪ್ರಮೋದ್ ಮುತಾಲಿಕ್ ವಿರುದ್ಧ ಪೇಜಾವರ್ ಶ್ರೀ ಗರಂ

Webdunia
ಗುರುವಾರ, 29 ಜೂನ್ 2017 (18:27 IST)
ಹಿಂದುಗಳಲ್ಲಿ ಕೆಲವರು ಗೋಮಾಂಸ ಭಕ್ಷಣೆ ಮಾಡುತ್ತಾರೆ. ಆದರೆ, ಯಾರು ಮಾಡುತ್ತಾರೆ ಎಂದು ಹೇಳುವುದಿಲ್ಲ ಎಂದು ಪೇಜಾವರ್ ಶ್ರೀಗಳು ಹೇಳಿದ್ದಾರೆ.
 
ಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಹಿಂದುಗಳು ಗೋಮಾಂಸ ಭಕ್ಷಣೆ ಮಾಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಕೇವಲ ಮುಸ್ಲಿಮರು ಮಾತ್ರವೇ ಗೋಮಾಂಸ ಸೇವನೆ ಮಾಡುತ್ತಾರೆ ಎನ್ನುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. 
 
ರಾಮಮಂದಿರ ವಿಚಾರದಲ್ಲಿ ನನ್ನ ಸಂಧಾನ ವಿಫಲವಾಗಿದೆ. ಆದರೆ, ವಿಶ್ವ ಹಿಂದು ಪರಿಷತ್‌ನೊಂದಿಗಿನ ಸಂಬಂಧಕ್ಕೆ ಭಂಗವಾಗಿಲ್ಲ. ಕೆಲವು ಸಂಘ ಪರಿವಾರದವರು ಸಂಪರ್ಕಿಸಿದ್ದಾರೆ ಎಂದರು,
 
ದಶಕದ ಹಿಂದೆ ರಾಮಮಂದಿರ ವಿಚಾರದಲ್ಲಿ ಸಂಧಾನ ನಡೆದಿತ್ತು. ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಒಪ್ಪಿಗೆ ಸೂಚಿಸಿದ್ದರು. ವಾರದಲ್ಲಿ ಒಂದು ದಿನ ರಾಮಮಂದಿರದಲ್ಲಿ ನಮಾಜ್ ಮಾಡುವ ವಿಚಾರದಲ್ಲಿ ಭಿನ್ನಮತ ಏರ್ಪಟ್ಟಿತ್ತು ಎಂದು ಪೇಜಾವರ್ ಶ್ರೀಗಳು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

ಮುಂದಿನ ಸುದ್ದಿ
Show comments