Webdunia - Bharat's app for daily news and videos

Install App

ಚಂದ್ರಗ್ರಹಣ ಕಣ್ತುಂಬಿಕೊಂಡ ಜನ

Webdunia
ಭಾನುವಾರ, 29 ಅಕ್ಟೋಬರ್ 2023 (08:03 IST)
Photo Courtesy: Twitter
ಬೆಂಗಳೂರು: ತಡರಾತ್ರಿ ಸಂಭವಿಸಿದ ಆಕಾಶ ವಿಸ್ಮಯಕ್ಕೆ ಜನ ಸಾಕ್ಷಿಯಾಗಿದ್ದಾರೆ. ತಡರಾತ್ರಿ ಪಾರ್ಶ್ವ ಗ್ರಹಣ ಸಂಭವಿಸಿದೆ.

ರಾತ್ರಿ 1.04 ಕ್ಕೆ ಗ್ರಹಣ ಗೋಚರಿಸಿತು. 1.44 ಕ್ಕೆ ಮಧ‍್ಯಕಾಲ ಮತ್ತು 2.22 ಕ್ಕೆ ಮೋಕ್ಷವಾಗಿದೆ. 3.55 ಕ್ಕೆ ಸಂಪೂರ್ಣವಾಗಿ ಗ್ರಹಣ ಮೋಕ್ಷವಾಗಿದೆ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂರಾರು ಜನ ಗ್ರಹಣ ವೀಕ್ಷಿಸಿದರು.

ಇದೀಗ ಬೆಳ್ಳಂ ಬೆಳಿಗ್ಗೆಯೇ ದೇವಾಲಯಗಳಲ್ಲಿ ಶುದ್ದೀಕರಣ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ನಿನ್ನೆ ರಾತ್ರಿ ಬಹುತೇಕ ದೇವಾಲಯಗಳಲ್ಲಿ ಚಂದ್ರಗ್ರಹಣ ನಿಮಿತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇಂದು ವಿಶೇಷ ಪೂಜೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments