Webdunia - Bharat's app for daily news and videos

Install App

6ರಿಂದ 12ನೇ ತರಗತಿವರೆಗೆ ಶಾಲಾ-ಕಾಲೇಜುಗಳಲ್ಲಿ ಶೇ.100ರಷ್ಟು ಹಾಜರಾತಿಗೆ ಅನುಮತಿ

Webdunia
ಶುಕ್ರವಾರ, 24 ಸೆಪ್ಟಂಬರ್ 2021 (21:36 IST)
ವಾರದ ಐದು ದಿನ 6ರಿಂದ 12ನೇ ತರಗತಿವರೆಗೆ ಶಾಲೆ, ಕಾಲೇಜುಗಳಲ್ಲಿ ಶೇ.100ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
 
ಶನಿವಾರ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ.
 
ಕೋವಿಡ್ 19 ತಜ್ಞರ ಸಲಹೆ, ಸೂಚನೆಯಂತೆ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಹಾಜರಾತಿಯೊಂದಿಗೆ ಶಾಲೆ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ. 
 
ವಿದ್ಯಾರ್ಥಿಗಳು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ಶಾಲಾ, ಕಾಲೇಜುಗಳ ಆಡಳಿತ ಮಂಡಳಿಗಳ ಸಹಕಾರ, ಕೋವಿಡ್-19 ಸುರಕ್ಷತಾ ನಿಯಮಗಳ ಪಾಲನೆ, ಯಶಸ್ವಿ ಕೋವಿಡ್-19 ಲಸಿಕೆ ಅಭಿಯಾನದಿಂದ ಕೋವಿಡ್-19 ಮೂರನೇ ಅಲೆಯ ಭೀತಿ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ 6ರಿಂದ 12ನೇ ವರ್ಗದವರೆಗಿನ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಅನುಮತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments