Webdunia - Bharat's app for daily news and videos

Install App

ಸರ್ಕಾರಿ ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ

Webdunia
ಬುಧವಾರ, 17 ಆಗಸ್ಟ್ 2022 (20:45 IST)
ಹಿಜಾಬ್ ವಿವಾದದ ನಂತರ ಕರ್ನಾಟಕದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಧಾರ್ಮಿಕ ಅಂಶಗಳು ಚರ್ಚೆಗೆ ಗ್ರಾಸವಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬದ ಬಗ್ಗೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೂ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ಮಟ್ಟದಲ್ಲಿ ‘ಈ ಸೂಕ್ಷ್ಮ ಸಂದರ್ಭದಲ್ಲಿ ಇಂಥದ್ದೊಂದು ಕ್ರಮದ ಅಗತ್ಯವಿತ್ತೇ’ ಎಂಬ ಚರ್ಚೆ ಆರಂಭವಾಗಿದೆ. ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments