Daily Horoscope

ಸಿಲಿಂಡರ್ ಸ್ಫೋಟಕ್ಕೆ ವ್ಯಕ್ತಿ ಸಾವು

Webdunia
ಶುಕ್ರವಾರ, 20 ಮೇ 2022 (21:08 IST)
ಸಿಲಿಂಡರ್ ಸ್ಫೋಟಗೊಂಡು ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತಗೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಬಾಗೇಪಲ್ಲಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಪತಿ ಮೃತಪಟ್ಟಿದ್ದಾರೆ..ಪತಿ ಲಕ್ಷ್ಮಣ ಸಾವನ್ನಪ್ಪಿದ್ದು, ಪತ್ನಿ- ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಅಲುವೇಲಮ್ಮಗೆ ಗಂಭೀರ ಗಾಯಗಳಾಗಿವೆ..ಅಲುವೇಲಮ್ಮಗೆ ಚೇಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಬಾಗೇಪಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..ರಾತ್ರಿ ಗ್ಯಾಸ್ ಲೀಕ್ ಆಗಿ‌ ಮುಂಜಾನೆ ಒಲೆ ಹಚ್ಚಬೇಕಾದರೆ ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ..ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments