ಈ ಕಾರಣಕ್ಕೆ ಪೆಟ್ರೋಲ್ ಟ್ಯಾಂಕರ್ ಬ್ಲಾಸ್ಟ್

Webdunia
ಭಾನುವಾರ, 29 ಸೆಪ್ಟಂಬರ್ 2019 (18:53 IST)
ಏಕಾಏಕಿಯಾಗಿ ಪೆಟ್ರೋಲ್ ಟ್ಯಾಂಕರ್ ಬ್ಲಾಸ್ಟ್ ಆದ ಘಟನೆ ನಡೆದಿದೆ.

ಪೆಟ್ರೋಲ್ ಟ್ಯಾಂಕರ್ ಬ್ಲಾಸ್ಟ್ ಆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಬ್ಲಾಸ್ಟಗೆ  ನಿಖರವಾದ ಕಾರಣ  ತಿಳಿದುಬಂದಿಲ್ಲ.

ಬೆಂಕಿಯ ನಾಲೆಗೆ ಸಿಲುಕಿ ಒಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹೊಳಲ್ಕೆಕೆ ಮತ್ತು  ಚಿಕ್ಕಜಾಜೂರು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದ ಬಳಿ ನಡೆದ ಘಟನೆ ಇದಾಗಿದೆ.

 KA-46-318 ಹಾಸನ ಮೂಲದ ಟ್ಯಾಂಕರ್ ಬ್ಲಾಸ್ಟ್ ಆಗಿದೆ. ಭಾನು ಪ್ರಕಾಶ ಲಾರಿ ಕ್ಲೀನರ್ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿಯ್ಲಿ ನಕಲಿ ಖಾತೆ ತೆರೆದು ಬಡ ಜನರ ಹೆಸರಿನಲ್ಲಿ ವಂಚನೆ: ಸಿಟಿ ರವಿ ಆರೋಪ

ಪಿಆರ್‍ಸಿ ವಿರುದ್ಧ ರಾಜ್ಯಪಾಲರಿಗೆ ಮನವಿ: ಆರ್.ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments