Webdunia - Bharat's app for daily news and videos

Install App

ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

Webdunia
ಸೋಮವಾರ, 27 ಮಾರ್ಚ್ 2023 (19:10 IST)
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಸುಳ್ಯPFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್​ನ ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಆರ್ಡರ್ ಕಾಪಿ ರವಾನೆ ಮಾಡಲಾಗಿದೆ. ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸುಳ್ಯ ಪಿಎಫ್​ಐ ಕಚೇರಿ ಇದ್ದ ಜಾಗವನ್ನು ಪರಾಬಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ಪ್ರಾಪರ್ಟಿ ಸಾಗಿಸುವುದು ಅಥವಾ ನವೀಕರಣ ಮಾಡುವುದು ನಿಷಿದ್ಧವಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಸಂಚನ್ನು ಇದೇ ಕಚೇರಿಯಲ್ಲಿ ಮಾಡಲಾಗಿತ್ತು ಎಂದು NIA ಅಧಿಕೃತ ಮೂಲದಿಂದ ಮಾಹಿತಿ ಲಭ್ಯವಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments