Daily Horoscope

ಬೆಂಗಳೂರಲ್ಲಿ ಪಿಜಿಗಳು ದುಬಾರಿ!

Webdunia
ಶನಿವಾರ, 21 ಅಕ್ಟೋಬರ್ 2023 (13:17 IST)
ಬೆಲೆ ಏರಿಕೆಗಳ ಪಟ್ಟಿಗೆ ಬೆಂಗಳೂರಿನ ಪಿಜಿಗಳು ಸೇರ್ಪಡೆಯಾಗಿವೆ. ಹೌದು ಕಳೆದ ಎರಡು ತಿಂಗಳಿನಿಂದ ಉದ್ಯಾನ ನಗರಿಯಲ್ಲಿ ಪಿಜಿಗಳ ದರಗಳು ಹೆಚ್ಚಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು, ಉದ್ಯೋಗಸ್ಥರು ಹೆಚ್ಚು ಹಣ ಪಾವತಿ ಮಾಡುವುದು ಅನಿವಾರ್ಯವಾಗಿದೆ. ಶಿಕ್ಷಣ, ಉದ್ಯೋಗಕ್ಕಾಗಿ ಬೆಂಗಳೂರು ನಗರಕ್ಕೆ ದೇಶ, ವಿದೇಶದಿಂದ ಆಗಮಿಸುತ್ತಾರೆ. ಎಲ್ಲರೂ ಬಾಡಿಗೆ ಮನೆ ಮಾಡಿಕೊಂಡು ಇರುವುದಿಲ್ಲ. ಆದ್ದರಿಂಂದ ಪಿಜಿ ವಾಸ್ತವ್ಯದ ಮೊರೆ ಹೋಗುತ್ತಾರೆ. ಅದಕ್ಕಾಗಿ ಮನೆಗಳ ಬಾಡಿಗೆ ಹೆಚ್ಚಾಗುತ್ತಿರುವ ಹಾಗೆಯೇ ಈಗ ಪಿಜಿಗಳಿಗೆ ಭಾರೀ ಡಿಮಾಂಡ್ ಇದೆ. ಬೆಂಗಳೂರು ನಗರದ ಹಲವು ಐಟಿ ಕಂಪನಿಗಳು ಅಕ್ಟೋಬರ್‌ನಿಂದ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆ ಕಡಿತಗೊಳಿಸಿವೆ. ಆಫೀಸ್‌ಗೆ ಬರುವುದುದ ಕಡ್ಡಾಯ ಎಂದು ಹೇಳಿವೆ. ಕೆಲವು ಕಂಪನಿಗಳು ನವೆಂಬರ್‌ನಿಂದ ಆಫೀಸಿಗೆ ಬನ್ನಿ ಎಂದು ಇ-ಮೇಲ್ ಕಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments