Publish Date: Fri, 21 Aug 2020 (17:51 IST)
Updated Date: Fri, 21 Aug 2020 (17:53 IST)
ರಾಜ್ಯದಲ್ಲಿ ಮತ್ತೆ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಫೋನ್ ಕದ್ದಾಲಿಕೆ ಆರೋಪ ಮಾಡಿದ್ದಾರೆ.
ತಮ್ಮ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖಂಡರು ನನಗೆ ಕರೆ ಮಾಡುತ್ತಿದ್ದಾರೆ. ಆದರೆ ಬೆಳಗ್ಗೆಯಿಂದ ಯಾವುದೇ ಕರೆ ಬರುತ್ತಿಲ್ಲ ಎಂದು ದೂರಿದ್ದಾರೆ.