Daily Horoscope

ದಯವಿಟ್ಟು ಕಾಂಗ್ರೆಸ್​ಗೆ ಹೋಗಬೇಡಿ

Webdunia
ಶುಕ್ರವಾರ, 14 ಏಪ್ರಿಲ್ 2023 (15:50 IST)
ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿಗೆ ನಮ್ಮ ಪಾರ್ಟಿ ಎಲ್ಲವನ್ನೂ ಕೊಟ್ಟಿದೆ.. ಕಾಂಗ್ರೆಸ್ ಪಕ್ಷ ಯೂಸ್ ಆ್ಯಂಡ್ ಥ್ರೋ ಪಾರ್ಟಿ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದ್ರು.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸವದಿ ಕಾಂಗ್ರೆಸ್​ಗೆ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ ಇದೆ.. ಸವದಿಯನ್ನು ನಮ್ಮ ಪಾರ್ಟಿ ಉಪಮುಖ್ಯಮಂತ್ರಿ ಮಾಡಿತ್ತು. ಬಿಜೆಪಿಯಲ್ಲಿ ಅವರಿಗೆ ಉತ್ತಮ ಭವಿಷ್ಯವಿತ್ತು. ದಯವಿಟ್ಟು ಕಾಂಗ್ರೆಸ್​ಗೆ ಹೋಗಬೇಡಿ ಎಂದು ಜೋಶಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments