Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿಯಿಂದ ರಾಜ್ಯದ ಜನತೆಗೆ ಮೋಸ: ಪೂಜಾರಿ

Webdunia
ಗುರುವಾರ, 22 ಸೆಪ್ಟಂಬರ್ 2016 (15:57 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಮೋಸ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲಾ ಸಂಸದರು ರಾಜೀನಾಮೆ ನೀಡುವ ಮೂಲಕ ಪ್ರಧಾನಿ ಮೋದಿ ಅವರಿಗೆ ಸಂವಿಧಾನಿಕ ಬಿಕ್ಕಟ್ಟು ತಂದು ಇಕ್ಕಟ್ಟಿಗೆ ಸಿಲುಕಿಸಬೇಕು ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಆಗ್ರಹಿಸಿದ್ದಾರೆ. 
 
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಷಯದಲ್ಲಿ ಬಿಜೆಪಿ ನಾಯಕರು ಮೌನವಾಗಿದ್ದೇಕೆ? ಬಿಜೆಪಿ ನಾಯಕರಿಗೆ ರಾಜ್ಯದ ಹಿತದೃಷ್ಟಿ ಬೇಡವೇ.? ಎಂದು ರಾಜ್ಯ ಬಿಜೆಪಿ ನಾಯಕರನ್ನು ಪ್ರಶ್ನಿಸಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯಕ್ಕೆ ಆಘಾತ ತಂದಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ನಾಯಕರು ಬಹಿಷ್ಕರಿಸಿ ಮೌನವಹಿಸಿದ್ದೇಕೆ. ಕಾವೇರಿ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ಮಾತನಾಡಬೇಕು ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಕಿಡಿಕಾರಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments