ಮಹದಾಯಿ ಹೋರಾಟಗಾರರ ಗುಂಪಿನ ನಡುವೆ ಪ್ರಧಾನಿ ಮೋದಿ!

Webdunia
ಗುರುವಾರ, 25 ಜನವರಿ 2018 (13:55 IST)
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಗೆ ಹರಿಸಲು ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹೋರಾಟ ನಡೆಸುತ್ತಿದ್ದರೆ ಗುಂಪಿನಲ್ಲಿ ಪ್ರಧಾನಿ ಮೋದಿಯೂ ಕಾಣಿಸಿಕೊಂಡಿದ್ದಾರೆ!

ಆದರೆ ಇಲ್ಲಿ ಬಂದಿದ್ದು ರಿಯಲ್ ಮೋದಿಯಲ್ಲ. ಪ್ರಧಾನಿ ಮೋದಿ ವೇಷ ಹಾಕಿಕೊಂಡು ವ್ಯಕ್ತಿಯೊಬ್ಬರು ಕನ್ನಡ ಬಾವುಟ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಧಾನಿ ಮೋದಿ ಮಾತ್ರವಲ್ಲ, ವಾಟಾಳ್ ನಾಗರಾಜ್, ಸಾರಾ ಗೋವಿಂದು ಮುಂತಾದವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಇದೆಂಥಾ ದುರವಸ್ಥೆ..ಅಜ್ಜಿಯನ್ನು ಬದುಕಿಸಲು ತಾವೇ ಸ್ಟ್ರೆಚರ್ ಎಳೆದ ಪುಟ್ಟ ಕಂದಮ್ಮಗಳು Video

ನನ್ನ ಅಮ್ಮನ ಸುದ್ದಿಗೆ ಬಂದ್ರೆ ಹುಷಾರ್.. ಪೊಲೀಸರಿಗೇ ಆವಾಜ್ ಹಾಕಿದ ಹುಡುಗ, ಅಮ್ಮ ಅಂದ್ರೆ ಹಾಗೇ ಅಲ್ವಾ video

ನಿನ್ ಜೊತೆ ಮಲ್ಕೋಬೇಕಾ ನಾನು... ಎನ್ನುತ್ತಾ ಮಂಚಕ್ಕೆ ಕರೆಯುತ್ತಿದ್ದ ಕಾಮಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ Video

ಕರ್ನಾಟಕದಲ್ಲಿ ಇಂದಿನಿಂದ ಮತಪರಿಷ್ಕರಣೆ: ಜನರಿಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments