ಬೆಂಗಳೂರಿಗೆ ಪ್ರಧಾನಿ ಮೋದಿ ಎಂಟ್ರಿ ಹೇಗಿತ್ತು?

Webdunia
ಸೋಮವಾರ, 20 ಜೂನ್ 2022 (14:52 IST)
ಪ್ರಧಾನಿ ನರೇಂದ್ರ ಮೋದಿ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, IAFಈನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು.
 
 ಪ್ರಧಾನಿ ನರೇಂದ್ರ ಮೋದಿ ಅವರು IAFಈನ ವಿಶೇಷ ವಿಮಾನದಲ್ಲಿಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

IAFಈನ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಬಂದಿಳಿದ ಮೋದಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಲ್ಲೇ ಹಾಕಿ ಪುಸ್ತಕ ನೀಡಿ ಸ್ವಾಗತಿ ಕೋರಿದರು.

ಇನ್ನು ನರೇಂದ್ರ ಮೋದಿಅ ವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಸ್ವಾಗತ ಕೋರಿದರು. ಈ ವೇಳೆ ಮೋದಿ ಹಾಗೂ ಯಡಿಯೂರಪ್ಪ ಪರಸ್ಪರ ಕೈ-ಕೈ ಹಿಡಿದು ನಗು ಬೀಡಿದರು.

ಪ್ರಧಾನಿ ನರೇಂದ್ರ ಮೋದಿ ನೋಡಲು ಮೆಖ್ರಿ ಸರ್ಕಲ್ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಾಮಾಯಿಸಿದ್ದು, ಜೈ ಜೈ ಮೋದಿ. ಜೈ ಶ್ರೀರಾಮ್ ಚಂದ್ರ ಕಿ ಜೈ ಅಂತಾ ಕಾರ್ಯಕರ್ತರು ಜೈಕಾರ ಹಾಕಿದರು.

ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು. ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಬಿಜೆಪಿ ಮಹಿಳಾ ಮಣಿಗಳು ಸಹ ಆಗಮಿಸಿದ್ರು. ಅವರೆಲ್ಲರೂ ಕೇಸರಿ ಸೀರೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments