Daily Horoscope
✕

ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

Webdunia
ಸೋಮವಾರ, 19 ನವೆಂಬರ್ 2018 (09:14 IST)
ನವದೆಹಲಿ: ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಛತ್ತೀಸ್ ಘಡ ಚುನಾವಣಾ ಪ್ರಚಾರ ವೇಳೆ ಹರಿಹಾಯ್ದಿದ್ದಾರೆ.

ರೈತರ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿಕೊಂಡು ಅಧಿಕಾರಕ್ಕೆ ಬಂದ ಕರ್ನಾಟಕ ಸರ್ಕಾರ ಒಂದು ವರ್ಷವಾದರೂ ಆ ಭರವಸೆ ಪೂರೈಸಿಲ್ಲ. ಬದಲಿಗೆ ಸಾಲ ಬಾಕಿಯಿರುವ ರೈತರಿಗೆ ಬಂಧನದ ವಾರಂಟ್ ನೀಡುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ ಆಶ‍್ವಾಸನೆಗಳ ನಾಟಕ ಮಾಡುತ್ತದೆ. ಆದರೆ ದೇಶದಲ್ಲಿ 50 ವರ್ಷ ಆಡಳಿತದಲ್ಲಿ ರೈತರನ್ನು ಸಂಕಷ್ಟಕ್ಕೆ ನೂಕಿದರು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments