Webdunia - Bharat's app for daily news and videos

Install App

ವಿಷ ಪ್ರಸಾದ ಪ್ರಕರಣ; ದೇಗುಲಕ್ಕೆ ಸಚಿವ ಭೇಟಿ

Webdunia
ಶನಿವಾರ, 5 ಜನವರಿ 2019 (18:21 IST)
ವಿಷಪ್ರಸಾದ ದುರಂತದಲ್ಲಿ ಹದಿನೇಳು ಜನರ ಸಾವಿಗೆ ಕಾರಣವಾದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಮುಜರಾಯಿ ಇಲಾಖೆ ಸಚಿವ ಭೇಟಿ ನೀಡಿದರು.

ಸಚಿವ ಪರಮೇಶ್ವರ ನಾಯಕ್  ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಾಲಯವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳದಲ್ಲೇ ಮಾರ್ಗದರ್ಶನ ನೀಡಿದರು.

ದೇವಾಲಯದ ಆವರಣದಲ್ಲಿರುವ ಹುಂಡಿಯನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿದರು. ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ದೇವಾಲಯದ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಸಚಿವರು, ಸರ್ಕಾರ ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡಿದ್ದೇನೆ‌. ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ತೆಗೆದುಕೊಳ್ಳುವ ನಿರ್ಧಾರವನ್ನು ಸಧ್ಯದಲ್ಲೇ ಹೊರಡಿಸಲಾಗುವುದು ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments