ಪೊಲೀಸ್ ಕಾನ್ಸಟೇಬಲ್ ಗೆ ಹಳಸಿದ ಅನ್ನ ಕೊಡೊದಾ?

Webdunia
ಸೋಮವಾರ, 20 ಜುಲೈ 2020 (17:11 IST)
ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿತರಿಗೆ ಹಳಸಿದ ಅನ್ನ ನೀಡಲಾಗಿದೆ ಎಂದು ಆರೋಪಿಸಿದ ವಿಡಿಯೋ ವೈರಲ್ ಆಗಿದೆ.

ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಜಿಲ್ಲಾಸ್ಪತ್ರೆ ಸರ್ಜನ್ ಗೆ ಅವ್ಯವಸ್ಥೆ ಬಗ್ಗೆ ದೂರು ನೀಡಿದ್ದು, ಆಡಿಯೋ ಕೂಡ ಬಿಡುಗಡೆ ಮಾಡಲಾಗಿದೆ. ಕೋವಿಡ್ ಸೋಂಕಿತರಿಗೆ ಬೆಳಗ್ಗೆ ನೀಡಿದ ಅನ್ನ ಹಳಸಿತ್ತು. ಇಂತಹ ಅನ್ನ ಹೇಗೆ ತಿನ್ನುವುದು ಎಂದು ಪ್ರಶ್ನಿಸಿದ್ದಾರೆ‌.

ಬಾತ್ ರೂಂನಲ್ಲಿ ಮಗ್ ಗಳಿಲ್ಲ. ಹತ್ತು ಜನ ಸ್ನಾನ ಹಾಗೂ ಶೌಚಕ್ಕೆ ಒಂದೇ ಮಗ್ ಬಳಸಬೇಕು ಎಂದು ದೂರಿದ್ದಾರೆ. ಈ ಬಗ್ಗೆ ಪರಿಶೀಲನೆಗಾಗಿ ಎಸ್ ಪಿ ಲೋಕೇಶ್ ಜಗಲಾಸರ್ ಅವರು ಪಿಪಿಇ ಕಿಟ್ ಧರಿಸಿ ಜಿಲ್ಲಾಸ್ಪತ್ರೆ ಗೆ ಭೇಟಿ ನೀಡಿದ್ದರು‌‌.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments