Webdunia - Bharat's app for daily news and videos

Install App

ಸಿದ್ದರಾಮಯ್ಯ ಗೆ ಚಾಲೆಂಜ್ ಹಾಕಿದ ಪೊಲೀಸ್ ಕಾನ್ಸ್ಟೇಬಲ್

Webdunia
ಮಂಗಳವಾರ, 4 ಅಕ್ಟೋಬರ್ 2022 (15:01 IST)

ವಿಜಯಪುರ ಗ್ರಾಮೀಣಾ ಠಾಣಾ ಪೊಲೀಸ್ ಪೇದೆ ರಾಜಶೇಖರ್ ಖಾನಾಪುರ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್‌ನವರೇನಾದರೂ ಶಾಮೀಲಾದ್ರೆ? ಎಂಬ ಹೇಳಿಕೆಗೆ ಕಾಮೆಂಟ್ ಮಾಡಿದ್ದಾರೆ. ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು' ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಪೊಲೀಸ್ ಪೇದೆ ರಾಜಶೇಖರ್ ಖಾನಾಪುರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಸನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments