Webdunia - Bharat's app for daily news and videos

Install App

ಬೆಳ್ಳಂ ಬೆಳಗ್ಗೆ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

Webdunia
ಗುರುವಾರ, 8 ಜೂನ್ 2023 (15:56 IST)
ರೌಡಿ
ಬೆಂಗಳೂರಲ್ಲಿ ಕ್ರೈಂ ಆಕ್ಟಿವಿಟಿ ಹಾಗೂ ಗಾಂಜಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದಾರೆ.ಪೂರ್ವ ವಿಭಾಗದ ಪೊಲೀಸರಿಂದ ರೌಡಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.ರೌಡಿಗಳ ಮನೆಯನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಹಲಸೂರು, ಕೆ.ಜಿ ಹಳ್ಳಿ,ಡಿಜೆಹಳ್ಳಿ ಸೇರಿದಂತೆ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.ಮನೆಯಲ್ಲಿ ಮಾರಕಾಸ್ತ್ರ ಅಥಾವ ಗಾಂಜಾ ಪತ್ತೆಯಾಗುವ ಸಾಧ್ಯತೆ ಇದೆ.ಚುನಾವಣಾ ಸಂಧರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ  ರೌಡಿಗಳಿಗೆ  ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ಪೊಲೀಸರು ಪರಿಶೀಲನೆ ನಡೆಸಿ ದಾಳಿ ಮಾಡಿದ್ದಾರೆ.ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ನೀಡಲಾಗಿದೆ.ಅಗ್ನೇಯ ವಿಭಾಗದಲ್ಲೂ ರೌಡಿಶೀಟರ್ ಗಳ ಮನೆ ಮೇಲೆ ದಾಳಿ ಮಾಡಿದ್ದು,ಕೋರಮಂಗಲ, ಮಡಿವಾಳ, ಅಡುಗೋಡಿ, ಮೈಕೋ ಲೇಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡಡಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments