Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊರೊನಾ ಸೋಂಕು ಪೊಲೀಸರನ್ನು ಬಿಟ್ಟು ಬಿಡದೆ ಕಾಡುತ್ತಿದ್ದು, ಇಂದು 22 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದುವರೆಗೂ 124 ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಪೈಕಿ ಆರು ಮಂದಿ ಗುಣಮುಖರಾಗಿ ತೆರಳಿದ್ದರೆ, ಉಳಿದ 118 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.