Daily Horoscope
✕

ಫಾರಿನ್ ಮಾಡೆಲ್‍ಗಳಿಗೆ ಪೊಲೀಸ್ ನೋಟಿಸ್!

Webdunia
ಸೋಮವಾರ, 20 ಜೂನ್ 2022 (10:55 IST)
ಬೆಂಗಳೂರು : ಹಲಸೂರಿನ ಸ್ಟಾರ್ ಹೋಟೆಲ್ನಲ್ಲಿ ನಡೆದ ರೇವ್ ಪಾರ್ಟಿಯ ಫಾರಿನ್ ಮಾಡೆಲ್ಗಳಿಗೆ ನೋಟಿಸ್ ಜಾರಿಯಾಗಿದೆ.

ಕೆಲವರ ವೀಸಾ ಅವಧಿ ಮುಗಿದಿದ್ದರೆ, ಮತ್ತೆ ಕೆಲ ಮಾಡೆಲ್ಗಳ ವ್ಯವಹಾರದ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ.

ಹಲಸೂರಿನ ದಿ ಪಾರ್ಕ್ ಹೊಟೇಲ್ನಲ್ಲಿ ನಡೆದ ಡ್ರಗ್ಸ್ ಪಾರ್ಟಿ ಕೇಸ್ನಲ್ಲಿ ದೊಡ್ಡ, ದೊಡ್ಡ ಮಾಡೆಲ್ ಸೆಲೆಬ್ರಿಟಿಗಳ ಪಾರ್ಟಿಗೆ ಡ್ರಗ್ಸ್ ಬಂದಿದ್ದಾದರೂ ಹೇಗೆ ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದು ಕೂಡ ಪೊಲೀಸರಿಗೆ ತಲೆನೋವು ತಂದಿದೆ. 150 ಜನರಿದ್ದ ಪಾರ್ಟಿಗೆ ಡ್ರಗ್ಸ್ ತಂದವರು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ಗೆಸ್ಟ್ ಲಿಸ್ಟ್ ಪಡೆದಿದ್ದಾರೆ.

ಗೆಸ್ಟ್ ಲಿಸ್ಟ್ನಲ್ಲಿರುವ ಫಾರಿನ್ ಮಾಡೆಲ್ಸ್ ಹಾಗೂ ಸೆಲೆಬ್ರಿಟಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸುಮಾರು 40 ಮಂದಿ ಮಾಡೆಲ್ಸ್ಗಳಿಗೆ ನೋಟಿಸ್ ನೀಡಿರುವ ಹಲಸೂರು ಪೊಲೀಸರು, ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಮುಟ್ಟಕ್ಕೂ ಆಗಲ್ಲ, ಎಲ್ಲರ ಪಿಕ್ಚರ್ ಬಿಚ್ಚಿಡ್ತೀನಿ: ಸ್ಟಿಂಜ್ ಆಪರೇಷನ್ ಅರೋಪಕ್ಕೆ ರೊಚ್ಚಿಗೆದ್ದ ಎಚ್ ಡಿ ಕುಮಾರಸ್ವಾಮಿ

ಬಾಂಗ್ಲಾದೇಶಿಗಳು ನಮ್ಮ ಬ್ರದರ್ಸ್, 1 ಗಂಟೆ ಟೈಂ ಕೊಡಿ ಮೋದಿಯನ್ನು ಕಲ್ಲಿನಿಂದ ಹೊಡೆಯುತ್ತೇವೆ: ಕಾಂಗ್ರೆಸ್ ರಾಲಿಯಲ್ಲಿ ವ್ಯಕ್ತಿಯ ಹೇಳಿಕೆ ವೈರಲ್ Video

ಮಾನವೀಯತೆ ಎಲ್ಲಿ ಹೋಯ್ತು.. ಆಕ್ಸಿಡೆಂಟ್ ಆಗಿ ನರಳಾಡುತ್ತಿದ್ದರೂ ಕ್ಯಾರೇ ಎನ್ನದೇ ಹೋದ ಜನ Video

ಶಹಬ್ಬಾಶ್ ಅಕ್ಕ ಎಂದ್ರೆ ಹೀಗಿರಬೇಕು.. ತಮ್ಮನ ಮೇಲೆ ನಾಯಿ ದಾಳಿ ಮಾಡುತ್ತಿದ್ದಾಗ ಅಕ್ಕ ಮಾಡಿದ್ದೇನು ನೋಡಿ Video

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments