Webdunia - Bharat's app for daily news and videos

Install App

ಬೆಂಗಳೂರಲ್ಲಿ ಹೆಚ್ಚಾದ ವಿದೇಶಿಗರ ಪುಂಡಾಟ..!

Webdunia
ಭಾನುವಾರ, 18 ಜುಲೈ 2021 (20:21 IST)
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಘಾನ ದೇಶದ ಆರೋಪಿಯನ್ನು ಕೆ.ಆರ್.ಪುರಂ‌ ಪೊಲೀಸರು ಬಂಧನ ಮಾಡಿದ್ದಾರೆ.. ಮೋರ್ಗಾನ್ ಬಂಧಿತ ಆರೋಪಿ.. ಕೆ.ಆರ್.ಪುರಂ ನ  ವಾರಣಾಸಿ ಎನ್ ಕ್ಲೇವ್ ಹತ್ತಿರ
ಜೂನ್ 25 ರಂದು ರಾತ್ರಿ 1.30 ಕ್ಕೆ 4 ವಿದೇಶಿ ಪ್ರಜೆಗಳು ಜಗಳ ಮಾಡಿಕೊಂಡಿದ್ರು..ಈ ವೇಳೆ ಅಲ್ಲಿಗೆ ಬಂದು ತಿಳುವಳಿಕೆ ಹೇಳಿದ್ದ ಬೀಟ್ ಪೊಲೀಸರಿಗೆ ಓರ್ವ ಆರೋಪಿ ಹಲ್ಲೆ ಮಾಡಿದ್ದಾನೆ.. ಅಷ್ಟೇ ಅಲ್ಲ ತನ್ನ ಕಾರ್ ನಿಂದ ಚೀತಾ ಬೈಕ್ ಗೆ ಗುದ್ದಿ ಎಸ್ಕೇಪ್ ಆಗಿದ್ದ ಆರೋಪಿ ಉತ್ತರ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ.. ಸದ್ಯ ಕೆ.ಆರ್.ಪುರಂ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ಮುಂದಿನ ಸುದ್ದಿ
Show comments