Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹಿಳಾ ಹೋಂಗಾರ್ಡ್ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್​ ಮುಖ್ಯಪೇದೆ

ಮಹಿಳಾ ಹೋಂಗಾರ್ಡ್ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್​ ಮುಖ್ಯಪೇದೆ
ಬೆಂಗಳೂರು , ಮಂಗಳವಾರ, 20 ನವೆಂಬರ್ 2018 (10:06 IST)
ಬೆಂಗಳೂರು : ಮಹಿಳಾ ಹೋಂಗಾರ್ಡ್ ಮೇಲೆ ಪೊಲೀಸ್​ ಠಾಣೆಯ ಮುಖ್ಯಪೇದೆ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ನಂದಿನಿ ಲೇಔಟ್​ ಪೊಲೀಸ್​ ಠಾಣೆಯ ಮುಖ್ಯಪೇದೆ ಚಂದ್ರಶೇಖರ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ  ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೆಲಸ ಮುಗಿದ ನಂತರ ಡ್ರಾಪ್​ ನೀಡುವ ನೆಪದಲ್ಲಿ ಆಕೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದ. ಈ ಸಲುಗೆಯನ್ನು ದುರ್ಬಳಕೆ ಮಾಡಿಕೊಂಡ ಚಂದ್ರಶೇಖರ್​ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ನಂದಿನಿ ಲೇಔಟ್​ ಪೊಲೀಸ್​ ಠಾಣೆಗೆ ದೂರು ದಾಖಲಿಸಿದ್ದು, ಪೊಲೀಸರು ಆರೋಪಿ ಚಂದ್ರಶೇಖರ್​ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ ; ಸಿಎಂ ಕುಮಾರಸ್ವಾಮಿ ಹೇಳಿದ್ದೇನು?