ಖ್ಯಾತ ಉದ್ಯಮಿ ಬಿ.ಆರ್.ಶೆಟ್ಟಿಗೆ ಮೋದಿ ಕಾರ್ಯಕ್ರಮಕ್ಕೆ ಬಿಡದ ಪೊಲೀಸರು ...!!

Webdunia
ಶನಿವಾರ, 3 ಸೆಪ್ಟಂಬರ್ 2022 (14:50 IST)
ಮೋದಿ ಅವರನ್ನು ದುಬೈಗೆ ಕರೆದು ದೊಡ್ಡ ಕಾರ್ಯಕ್ರಮ ಮಾಡಿ ಇಡೀ ಭಾರತದಾದ್ಯಂತ ಹೆಸರಾಗಿದ್ದ ಉದ್ಯಮಿ ಬಿ.ಆರ್.ಶೆಟ್ಟಿಗೆ ಇಂದು ಪ್ರಧಾನಿ ಕಾರ್ಯಕ್ರಮಕ್ಕೆ ಬಿಡಲಿಲ್ಲ!!!
 
ಪಾಸ್ ಇಲ್ಲದ ಹೊರತು ಯಾವುದೇ ಕಾರಣಕ್ಕೂ ಒಳಗೆ ಬಿಡುವುದಿಲ್ಲ ಎಂದು ಹರಿಹಾಯ್ದರು. ಬಿ.ಆರ್.ಶೆಟ್ಟಿ ಬೆಂಬಲಿಗರು ಪೊಲೀಸರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರು ಅವರ ಮಾತನ್ನು ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. 
 
ದುಬೈನಲ್ಲಿ ಆಸ್ಪತ್ರೆಗಳ ನೆಟ್ ವರ್ಕ್ ಆರಂಭಿಸಿ ಶತಕೋಟಿ ಆಸ್ತಿ ಸಂಪಾದಿಸಿದರು.  2020ರಲ್ಲಿ ವ್ಯಾಪಾರದಲ್ಲಿ ಭಾರಿ ನಷ್ಟ ಅನುಭವಿಸಿ ತಾಯ್ನಾಡಿಗೆ ಮರಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಗೃಹಸಚಿವ ಪ್ರಿಯಾಂಕ್ ಖರ್ಗೆ ತವರಲ್ಲೇ ಇದೆಂಥಾ ಭದ್ರತಾ ಲೋಪ: ಮತ್ತೆ ಮೂರು ಖೈದಿಗಳು ಪರಾರಿ

ಇರಾನ್ ಗೆ ಇಂದು ರಾತ್ರಿ ಬಾಂಬ್ ಮಳೆ: ಡೊನಾಲ್ಡ್ ಟ್ರಂಪ್ ಬೆದರಿಕೆಯಿಂದ ಆತಂಕ ಶುರು

Karnataka Weather: ಮಳೆ ಕಡಿಮೆಯಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments